ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮತ್ತೊಮ್ಮೆ ಸಭಾಪತಿಯಾಗುವತ್ತ ಹೊರಟ್ಟಿ?

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣಾ ಮತ ಎಣಿಕೆ ಬಹುತೇಕ ಮುಕ್ತಾಯದ ಹಂತ ತಲುಪಿದೆ. ಇನ್ನು ಕೇವಲ 4579 ಮತಗಳ ಎಣಿಕೆ ಮಾತ್ರ ಬಾಕಿ ಉಳಿದಿದ್ದು, ಇದರಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಕೇವಲ 800 ಮತಗಳನ್ನು ಪಡೆದಿದ್ದೇ ಆದಲ್ಲಿ ಅವರು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿ ಜಯ ಸಾಧಿಸಲಿದ್ದಾರೆ.

ಈಗಾಗಲೇ ಹೊರಟ್ಟಿ ಅವರು 3048 ಮತಗಳ ಮುನ್ನಡೆ ಸಾಧಿಸಿದ್ದು, ಇನ್ನು ಕೇವಲ 800 ಮತಗಳನ್ನು ಪಡೆದರೆ ಅವರು ಗೆಲುವು ಸಾಧಿಸಿ ಮತ್ತೊಮ್ಮೆ ಸಭಾಪತಿಯಾಗುವುದು ಬಹುತೇಕ ಖಚಿತವಾದಂತಾಗಿದೆ.

Edited By :
Kshetra Samachara

Kshetra Samachara

15/06/2022 12:15 pm

Cinque Terre

29.46 K

Cinque Terre

1

ಸಂಬಂಧಿತ ಸುದ್ದಿ