ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮೋತ್ಸವ

ಅಣ್ಣಿಗೇರಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಐತಿಹಾಸಿಕ ವಿಜಯ ಸಾಧಿಸಿದ ಹಿನ್ನೆಲೆ ಪಟ್ಟಣದಲ್ಲಿ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು.

ಈ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ,ನಗರ ಘಟಕದ ಅಧ್ಯಕ್ಷರಾದ ಶಿವಾನಂದ ಹೊಸಳ್ಳಿ, ಎಪಿ ಗುರುಕಾರ, ರಾಘವೇಂದ್ರ ರಾಮಗಿರಿ, ಸಿಜಿ ನಾವಳ್ಳಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/06/2022 08:57 pm

Cinque Terre

19.71 K

Cinque Terre

0

ಸಂಬಂಧಿತ ಸುದ್ದಿ