ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಶಿರಕೋಳ ಗ್ರಾಮಕ್ಕೆ ಮುನೇನಕೊಪ್ಪ ಭೇಟಿ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ

ನವಲಗುಂದ : ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಅಭಿವೃದ್ಧಿ ಯೋಜನೆಗಳ ಕುರಿತು ಗ್ರಾಮದ ಗುರು ಹಿರಿಯರು ಹಾಗೂ ಯುವಕರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/06/2022 04:14 pm

Cinque Terre

4.93 K

Cinque Terre

0

ಸಂಬಂಧಿತ ಸುದ್ದಿ