ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಗ್ನಿಪಥ್ ವಿರೋಧಿಸಿ ಮತ್ತೆ ಪ್ರತಿಭಟನೆಗಿಳಿದ ಕಾಂಗ್ರೆಸ್

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸಿದೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಗ್ನಿಪಥ್ ಎಂಬ ಯೋಜನೆ ತಂದು ಕೇಂದ್ರ ಸರ್ಕಾರ ಯುವಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಕೂಡಲೇ ಈ ಯೋಜನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

08/07/2022 12:37 pm

Cinque Terre

25.89 K

Cinque Terre

5

ಸಂಬಂಧಿತ ಸುದ್ದಿ