ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಭೂಮಿಪೂಜೆ

ಕುಂದಗೋಳ: ತಾಲೂಕಿನ ಬೆಟದೂರು ಗ್ರಾಮದಲ್ಲಿ ಪಂಚಾಯತರಾಜ್ ಇಂಜಿನಿಯರಿಂಗ್ ವಿಭಾಗ ಅಡಿಯಲ್ಲಿ 16 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಅಂಗನವಾಡಿ ಕಟ್ಟಡದ ಭೂಮಿಪೂಜೆಯನ್ನು ಶಾಸಕಿ ಕುಸುಮಾವತಿ ಶಿವಳ್ಳಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವಸದಸ್ಯರುಗಳು ಸೇರಿದಂತೆ ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/07/2022 09:37 am

Cinque Terre

20.6 K

Cinque Terre

0

ಸಂಬಂಧಿತ ಸುದ್ದಿ