ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಪ್ರತಿಭಟನೆ!

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರುತ್ತಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಿಂದೂಸ್ಥಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧ ಆವರಣದಲ್ಲಿಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಹು-ಧಾ ಯುವ ಮೋರ್ಚಾ ಅಧ್ಯಯನ ಸಿದ್ದು ರಾಯನಾಳ, ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ಮಾಡುವುದು ಕಷ್ಟವಾಗಿದೆ. ಬೆಲೆ ಏರಿಕೆಯನ್ನು ಶೀಘ್ರ ಇಳಿಸಬೇಕು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

11/07/2022 02:04 pm

Cinque Terre

22.19 K

Cinque Terre

1

ಸಂಬಂಧಿತ ಸುದ್ದಿ