ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸ್ಪೀಡ್ ಬ್ರೇಕರ್ ಅಳವಡಿಸಲು ರಾ.ಹೆ ತಡೆದು ಪ್ರತಿಭಟನೆ

ನವಲಗುಂದ : ಪಟ್ಟಣದಲ್ಲಿ ಹಾದು ಹೋಗುವ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಮಂಗಳವಾರ ನವಲಗುಂದ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಕರುನಾಡ ವಿಜಯಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹೌದು ದಿನನಿತ್ಯ ಶಾಲಾ ಮಕ್ಕಳು ಶಾಲೆಗೆ ಹೋಗುವಾಗ ಮತ್ತು ಬರುವಾಗ ವಾಹನ ದಟ್ಟನೆಯಿಂದ ಹಾಗೂ ಅತಿಯಾದ ವೇಗದ ಹಿನ್ನೆಲೆ ವಿದ್ಯಾರ್ಥಿಗಳು ಆತಂಕದಲ್ಲಿ ಸಂಚರಿಸುವ ವಾತಾವರಣ ಸೃಷ್ಟಿಯಾಗಿದೆ. ಅಷ್ಟೇ ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ಅಪಘಾತಗಳನ್ನು ಹತ್ತಿಕ್ಕಲ್ಲು ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿ, ಗ್ರೇಡ್ 2 ತಹಶೀಲ್ದಾರ್ ಎಂ ಜೆ ಹೊಕ್ರಾಣಿ ಅವರಿಗೆ ಮನವಿ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

12/07/2022 04:07 pm

Cinque Terre

42.97 K

Cinque Terre

2

ಸಂಬಂಧಿತ ಸುದ್ದಿ