ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾರ್ಮಿಕರಿಗೆ ಟೂಲ್‌ ಕಿಟ್‌ಗಾಗಿ ಟೈಲ್ಸ್ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ಟೈಲ್ಸ್ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಸವಶ್ರೀ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಇನ್ನೂ ಬಸವಶ್ರೀ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಟೈಲ್ಸ್ ಕಾರ್ಮಿಕರಿಗೆ ಟೂಲ್ ಕಿಟ್‌ಗಳನ್ನು ವಿತರಣೆ ಮಾಡಬೇಕು ಹಾಗೂ ಶೈಕ್ಷಣಿಕ ಧನಸಹಾಯದ SSP ತಾಂತ್ರಿಕ ದೋಷ ಸರಿಪಡಿಸಲು ಒತ್ತಾಯಿಸಿ ಸರಕಾರಕ್ಕೆ ಮನವಿ ಸಲ್ಲಿಸಿದರು.

Edited By : Shivu K
Kshetra Samachara

Kshetra Samachara

14/07/2022 12:27 pm

Cinque Terre

15.62 K

Cinque Terre

0

ಸಂಬಂಧಿತ ಸುದ್ದಿ