ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಡಿ.ಕೆ.ಶಿವಕುಮಾರ್ ಚಾಲನೆ

ಹುಬ್ಬಳ್ಳಿ: ಸೋನಿಯಾ ಗಾಂಧಿಯವರಿಗೆ ಇಡಿ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿಯಲ್ಲಿಂದು ಆಯೋಜಿಸಲಾಗಿರುವ ಬೃಹತ್ ಪ್ರತಿಭಟನೆ ಹಾಗೂ ಪಾದಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು‌.

ಹುಬ್ಬಳ್ಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ರ್ಯಾಲಿಗೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಿಂದ ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

22/07/2022 12:32 pm

Cinque Terre

36.29 K

Cinque Terre

1

ಸಂಬಂಧಿತ ಸುದ್ದಿ