ಹುಬ್ಬಳ್ಳಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಡಿ ವಿಚಾರಣೆಗಾಗಿ ದೆಹಲಿಯಲ್ಲಿ ಕರೆದಿದ್ದಾರೆ.
ಇದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಡೀ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಜನಸಾಮಾನ್ಯರಿಗೆ ತೊಂದರೆ ನೀಡುವಂತಾಗಿದೆ. ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಮೂಲಕ ಹುಬ್ಬಳ್ಳಿ ಜನರು ಏನು ಹೇಳುತ್ತಾರೆ ನೀವೆ ಕೇಳಿ...
Kshetra Samachara
22/07/2022 12:55 pm