ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ಡಿಕೆಗೆ ಗಾಂಧೀಜಿ ಮೂರ್ತಿ ನೀಡಿ ಸ್ವಾಗತಿಸಿದ ಮುಖಂಡ ರಮೇಶ್ ಕೊಪ್ಪದ!

ಹುಬ್ಬಳ್ಳಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇ.ಡಿ ನೋಟಿಸ್ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ ಅವರನ್ನು ಕುಂದಗೋಳ ಮತಕ್ಷೇತ್ರದ ಕಾಂಗ್ರೆಸ್ ನಾಯಕ ರಮೇಶ್ ಕೊಪ್ಪದ ಮಹಾತ್ಮಾಗಾಂಧಿ ಮೂರ್ತಿ ನೀಡುವ ಮೂಲಕ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಕುಂದಗೋಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

22/07/2022 09:58 pm

Cinque Terre

19.48 K

Cinque Terre

0

ಸಂಬಂಧಿತ ಸುದ್ದಿ