ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಮಗೆ ಮೂಲಭೂತ ಸೌಕರ್ಯ ನೀಡಿ; ಬೀದಿ ಬದಿ ವ್ಯಾಪಾರಿಗಳ ಒತ್ತಾಯ

ಧಾರವಾಡ: ಮೂಲಭೂತ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ, ಬೀದಿ ಬದಿಯ ವ್ಯಾಪಾರಿಗಳು ಸೂಪರ್ ಮಾರುಕಟ್ಟೆಯಿಂದ ಮಹಾನಗರ ಪಾಲಿಕೆಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮೇಯರ್ ಅವರಿಗೆ ಮನವಿ ಸಲ್ಲಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅಚ್ಚುಕಟ್ಟಾದ ಸ್ಥಳಾವಕಾಶ ಮಾಡಬೇಕು ಹಾಗೂ ಮಹಾನಗರ ಪಾಲಿಕೆಯಿಂದ ನ್ಯಾಯಯುತವಾಗಿ ಸಿಗಬೇಕಾದ ಎಲ್ಲ ಸೌಕರ್ಯಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ನೀಡಬೇಕು ಎಂದು ಬೀದಿ ಬದಿ ವ್ಯಾಪಾರಿಗಳು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

23/07/2022 03:57 pm

Cinque Terre

16.52 K

Cinque Terre

1

ಸಂಬಂಧಿತ ಸುದ್ದಿ