ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮನವಿಗಳನ್ನು ಸ್ವೀಕರಿಸಿದ ಸಚಿವ ಮುನೇನಕೊಪ್ಪ

ಅಣ್ಣಿಗೇರಿ: ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ಅಭಿನಂದನಾ ಸಮಾರಂಭಕ್ಕೆ ಪಟ್ಟಣಕ್ಕೆ ಆಗಮಿಸಿದ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಆದಿವಾಸಿ ಹರಣಸಿಕಾರಿ ಸಮಾಜದ ಹಾಗೂ ಪಟ್ಟಣದ ಸಾರ್ವಜನಿಕರು ಮನವಿ ಪತ್ರ ಸಲ್ಲಿಸಿದರು.

ಇನ್ನೂ ಇದಕ್ಕೆ ಸ್ಪಂದಿಸಿದ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಕೆಲಸಗಳನ್ನು ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಈ ವೇಳೆ ಭಾರತಿಯ ಜನತಾ ಪಾರ್ಟಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/07/2022 10:24 am

Cinque Terre

92.42 K

Cinque Terre

2

ಸಂಬಂಧಿತ ಸುದ್ದಿ