ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ ನಗರದ ಬೆಂಗೇರಿಯ ಖಾದಿ ರಾಷ್ಟ್ರಧ್ವಜ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು. ನಂತರ ರಾಷ್ಟ್ರಧ್ವಜ ಸಂಹಿತೆಗೆ ತಿದ್ದುಪಡಿಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಹಾಗೂ ನೇಕಾರರ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಕಾಂಗ್ರೇಸ್ ಪಕ್ಷದ ಮುಖಂಡ ಪಿ ವಿ ಮೋಹನ್, ಅನೀಲಕುಮಾರ ಪಾಟೀಲ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
02/08/2022 01:33 pm