ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಎದುರಿನಲ್ಲಿರುವ ಹೋಟೆಲ್‌ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹೌದು. ಏರ್‌ಪೋರ್ಟ್ ಮುಂದಿನ ಪಾರ್ಚುನ್ ಹೋಟೆಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯುವ ಹಿನ್ನೆಲೆಯಲ್ಲಿ ಸಾಕಷ್ಟು ಬಂದೋಬಸ್ತ್ ನಿಯೋಜನೆ ಮಾಡಿದ್ದು, ಕೆಲವು ಮುಖಂಡರಿಗೆ ಮಾತ್ರ ರಾಹುಲ್ ಗಾಂಧಿ ಭೇಟಿಗೆ ಅನುಮತಿ ನೀಡಲಾಗಿದೆ.
Kshetra Samachara
02/08/2022 04:50 pm