ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಗೆ ಆಗಮಿಸಿದ ಕಾಂಗ್ರೆಸ್ ರಾಷ್ಟ್ರ ನಾಯಕ ರಾಹುಲ್ ಗಾಂಧಿ

ಹುಬ್ಬಳ್ಳಿ: ರಾಹುಲ್ ಗಾಂಧಿಯವರು ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ, ರಾಜ್ಯದ ಕಾಂಗ್ರೆಸ್ ನಾಯಕರು ಹಾರ, ಶಾಲು ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು.

ಕಾರ್ಯಕರ್ತರು ರಾಹುಲ್ ಗಾಂಧಿಗೆ ಜಯವಾಗಲಿ ಎಂದು ಕೂಗಿದರು. ನಂತರ ಸೆಲ್ಫೆ ತೆಗೆದುಕೊಳ್ಳು ಮುಂದಾದರು. ಈ ಸಂದಂರ್ಭದಲ್ಲಿ ನೂಕುನುಗ್ಗಲು ಉಂಟಾಯಿತು. ನಂತರ ಪೊಲೀಸರ ಭದ್ರತೆಯೊಂದಿಗೆ ಹೊಟೇಲ್ ನತ್ತ ಪ್ರಯಾಣ ಬೆಳೆಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/08/2022 09:07 pm

Cinque Terre

57.07 K

Cinque Terre

29

ಸಂಬಂಧಿತ ಸುದ್ದಿ