ಹುಬ್ಬಳ್ಳಿ: ನಿನ್ನೆ (ಮಂಗಳವಾರ) ಹುಬ್ಬಳ್ಳಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗಕ್ಕೆ ರಸ್ತೆ ಮಾರ್ಗವಾಗಿ ತೆರಳಿದ್ದಾರೆ.
ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗದ ಮುರಘಾಮಠಕ್ಕೆ ಭೇಟಿ ನೀಡಿ, ನಂತರ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಪ್ರಯಾಣ ಬೆಳೆಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/08/2022 09:20 am