ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿದ್ದರಾಮಯ್ಯಗೆ ಯುನಿಟಿ ಕೇಕ್ ತಿನಿಸಿ ಶುಭಕೋರಿದ ಡಿಕೆಶಿ

ಹುಬ್ಬಳ್ಳಿ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನ. ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಿದ್ದ ಎಲ್ಲ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವುಕುಮಾರ್ ಅವರು ಕೇಕ್ ತಿನಿಸಿ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/08/2022 09:38 am

Cinque Terre

141.47 K

Cinque Terre

20

ಸಂಬಂಧಿತ ಸುದ್ದಿ