ಹುಬ್ಬಳ್ಳಿ: ಸಿದ್ದರಾಮೋತ್ಸವದ ಅಂಗವಾಗಿ ಹುಬ್ಬಳ್ಳಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸ್ಥಳೀಯ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಚರಕ ನೀಡಿ ಗೌರವ ಸಲ್ಲಿಸಿದರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಜತ್ ಉಳ್ಳಾಗಡ್ಡಿಮಠ ಚರಕ ನೀಡಿ 'ಖಾದಿ ಧ್ವಜದ ಹೋರಾಟ'ಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಯ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.
Kshetra Samachara
03/08/2022 03:08 pm