ಹುಬ್ಬಳ್ಳಿ: ಕೇಂದ್ರ ಸರ್ಕಾರದ ಧ್ವಜ ನೀತಿ ಸಂಹಿತೆ ವಿರೋಧಿಸಿ ಸುಮಾರು ದಿನಗಳಿಂದ ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗಕ್ಕೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಹಾಗೂ ಖಾದಿ ಪಿತಾಮಹ ವೆಂಕಟೇಶ ಮಾಗಡಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದು, ರಾಹುಲ್ ಗಾಂಧಿಗೆ ಡಿ.ಕೆ.ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಸಾಥ್ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/08/2022 07:30 pm