ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : 19 ನೇ ವಾರ್ಡಿನ ಅತ್ತಿಕೊಳ್ಳದಲ್ಲಿ "ಹರ್ ಘರ್ ತಿರಂಗಾ" ಅಭಿಯಾನ

ಧಾರವಾಡ : 75ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಧಾರವಾಡದ 19 ನೇ ವಾರ್ಡಿಗೆ ಒಳಪಡುವ ಅತ್ತಿಕೊಳ್ಳ ನಗರದ ಉರ್ದು ಸರ್ಕಾರಿ ಶಾಲೆಯ ಮಕ್ಕಳೊಂದಿಗೆ "ಹರ್ ಘರ್ ತಿರಂಗಾ" ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

19 ನೇ ವಾರ್ಡಿನ ಸದಸ್ಯೆ ಜ್ಯೋತಿ ಪಾಟೀಲ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ "ಹರ್ ಘರ್ ತಿರಂಗಾ" ಅಭಿಯಾನದಲ್ಲಿ ಸುಮಾರು 30 ವಿದ್ಯಾರ್ಥಿಗಳು ಭಾಗಿಯಾಗಿ ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು, ಅತ್ತಿಕೊಳ್ಳದ ಪ್ರತಿ ರಸ್ತೆಯಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.

Edited By : PublicNext Desk
Kshetra Samachara

Kshetra Samachara

11/08/2022 06:43 pm

Cinque Terre

17.27 K

Cinque Terre

2

ಸಂಬಂಧಿತ ಸುದ್ದಿ