ಕುಂದಗೋಳ: ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವ ಅಡಿಯಲ್ಲಿ ಮನೆ ಮನೆಗೆ ನೀರು ಜೆಜೆಎಂ ಯೋಜನೆಯ ಅಂದಾಜು ಮೊತ್ತ 1 ಕೋಟಿ 30 ಲಕ್ಷ ವೆಚ್ಚದ ಕಾಮಗಾರಿಯ ಭೂಮಿಯ ಪೂಜೆಯನ್ನು ಶಾಸಕಿ ಕುಸುಮಾವತಿ ಶಿವಳ್ಳಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೃಷಿ ಮತ್ತು ಮತ್ತು ರಫ್ತು ನಿಗಮದ ಮಂಡಳಿ ಅಧ್ಯಕ್ಷ ಎಸ್.ಐ ಚಿಕ್ಕನಗೌಡರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
Kshetra Samachara
17/08/2022 09:17 pm