ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಾಂಗ್ರೆಸ್ ಗೂಂಡಾಗಳನ್ನು ಕೂಡಲೇ ಬಂಧಿಸಿ: ಸತ್ತಿಗೇರಿ

ಧಾರವಾಡ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಇಲ್ಲದೇ ಹೋದರೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತದೆ ಎಂದು ಭಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ ಎಚ್ಚರಿಸಿದ್ದಾರೆ.

ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಸುಟ್ಟು ಅಪಮಾನ ಮಾಡಿದ್ದಾರೆ. ಇವರ ಮೇಲೆ ಎಫ್‌ಐಆರ್ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸತ್ತಿಗೇರಿ ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

19/08/2022 10:46 pm

Cinque Terre

41.91 K

Cinque Terre

6

ಸಂಬಂಧಿತ ಸುದ್ದಿ