ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿದ್ಧಾರೂಢರ ಮಠಕ್ಕೆ ಎಂ.ಬಿ ಪಾಟೀಲ್ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿಯ ಸುಪ್ರಸಿದ್ಧ ಶ್ರೀ ಸಿದ್ಧಾರೂಢರ ಮಠಕ್ಕೆ KPCC ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ. ಪಾಟೀಲ ಭೇಟಿ ನೀಡಿ ಶ್ರೀ ಸಿದ್ಧಾರೂಢರ ಅಜ್ಜನವರ ದರ್ಶನ ಪಡೆದರು.

KPCC ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ ಪಾಟೀಲ್ ಅವರು ಆಗಮಿಸಿದ ಹಿನ್ನೆಲೆಯಲ್ಲಿ, ಕೈ ಕಾರ್ಯಕರ್ತರು ಪಟಾಕಿ ಸಿಡಿಸಿ ಎಂಬಿಪಿ ಸ್ವಾಗತಿಸಿದರು. ನಂತರ ಶ್ರೀ ಸಿದ್ಧಾರೂಢರ ಮೂಲ ಗದ್ದುಗೆಗೆ ಪೂಜೆ ಸಲ್ಲಿಸಿದ ಗುರುನಾಥಾರೂಢರ ಗದ್ದುಗೆ ದರ್ಶನಪಡೆದರು. ಶಾಸಕರಾದ ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗಿಯಾಗಿದ್ದರು.

Edited By : Shivu K
Kshetra Samachara

Kshetra Samachara

20/08/2022 11:36 am

Cinque Terre

18.25 K

Cinque Terre

0

ಸಂಬಂಧಿತ ಸುದ್ದಿ