ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

ಹುಬ್ಬಳ್ಳಿ: ನಿನ್ನೆ ದಿನದಂದು ಧಾರವಾಡದಲ್ಲಿ ಸ್ವಾತಂತ್ರ್ಯ ಯೋಧರಾದ ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಶಾಸಕ ಅರವಿಂದ ಬೆಲ್ಲದ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.

Edited By : Shivu K
Kshetra Samachara

Kshetra Samachara

20/08/2022 01:19 pm

Cinque Terre

19.43 K

Cinque Terre

3

ಸಂಬಂಧಿತ ಸುದ್ದಿ