ಕುಂದಗೋಳ: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ನೂತನ ಸದಸ್ಯರಾಗಿ ನೇಮಕವಾಗಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಬಿಜೆಪಿ ಮುಖಂಡ ಎಂ.ಆರ್.ಪಾಟೀಲ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಾಲತೇಶ ಶ್ಯಾಗೊಟಿ. ರವಿಗೌಡ್ರ ಪಾಟೀಲ್. ಭರಮಗೌಡ್ರ ದ್ಯಾಮನಗೌಡ್ರ ಉಪಸ್ಥಿತರಿದ್ದರು.
Kshetra Samachara
27/08/2022 08:55 pm