ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಏನ್ ತಿಪ್ಪರಲಾಗ ಹಾಕಿದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ; ಬಿಎಸ್‌ವೈ

ಹುಬ್ಬಳ್ಳಿ: ಕಾಂಗ್ರೆಸ್ ಏನು ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ. ಜನ ಬಿಜೆಪಿ, ಪ್ರಧಾನಿ ಮೋದಿ ಪರ ಇದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಜೋಡೋ ರಥಯಾತ್ರೆಯಿಂದ ಏನ್ ತಿಪ್ಪರಲಾಗ ಹಾಕಿದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ನಾನು 22 ರಿಂದ ರಾಜ್ಯ ಪ್ರವಾಸ ಮಾಡ್ತೀನಿ. ಬೈಲಹೊಂಗಲದಲ್ಲಿ ಕಾರ್ಯಕ್ರಮ ಇದೆ. ಮುಗಿಸಿ ಬೆಂಗಳೂರಿಗೆ ಹೋಗ್ತೀನಿ ಎಂದರು.

ಬಳ್ಳಾರಿಯ ವಿಮ್ಸ್‌ನಲ್ಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧ ತನಿಖೆ ನಡೆಯುತ್ತಿದೆ ನೋಡೋಣ ಎಂದರು. ಇನ್ನು ವಿಮ್ಸ್ ಸಾವು ಪ್ರಕರಣವು ಸರ್ಕಾರಕ್ಕೆ ಡ್ಯಾಮೇಜ್ ಆಗಿಲ್ವಾ ಅನ್ನೋ ಪ್ರಶ್ನೆಗೆ ಯಡಿಯೂರಪ್ಪ ಅವರು ಮೌನ ವಹಿಸಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/09/2022 03:35 pm

Cinque Terre

80.99 K

Cinque Terre

19

ಸಂಬಂಧಿತ ಸುದ್ದಿ