ಧಾರವಾಡ: ಧಾರವಾಡದಲ್ಲಿ ನಿರ್ಮಾಣವಾಗಿರುವ ಐಐಐಟಿ ಕಟ್ಟಡವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಗಾಗಲೇ ಐಐಐಟಿಗೆ ಆಗಮಿಸಿದ್ದಾರೆ.
ಐಐಐಟಿ ಕೇಂದ್ರಕ್ಕೆ ಬಂದ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಮೂರ್ತಿ ಸೇರಿದಂತೆ ಇನ್ನಿತರರು ಸ್ವಾಗತಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/09/2022 02:36 pm