ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಪುಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅದರಗುಂಚಿ ಗ್ರಾಮದ ಅಭಿಮಾನಿಗಳು

ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾಗಿ ವಾರ ಕಳೆದರೂ ಪುನೀತ್ ಅಭಿಮಾನಗಳ ನೋವು ಮಾತ್ರ ಸ್ವಲ್ಪ ಕೂಡ ಕಡಿಮೆ ಆಗಿಲ್ಲ. ಅಲ್ಲದೇ ರಾಜ್ಯಾದ್ಯಂತ ಮಾತ್ರವಲ್ಲದೆ ರಾಷ್ಟ್ರವ್ಯಾಪಿ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಹೌದು.. ಹುಬ್ಬಳ್ಳಿಯ ಗ್ರಾಮೀಣ ಭಾಗದ ಅದರಗುಂಚಿ ಗ್ರಾಮದ ಪ್ಲಾಟ್ ನಲ್ಲಿ ಕೂಡ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದು, ಅಪ್ಪು ಭಾವಚಿತ್ರಕ್ಕೆ ದೀಪ ನಮನ ಸಲ್ಲಿಸಿದ್ದಾರೆ.

ಇನ್ನೂ ಸುಮಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಅಭಿಮಾನಿಗಳು ದೀಪ ಬೆಳಗುವ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿಕೆಗೆ ಕಂಬನಿ‌ ಮಿಡಿದಿದ್ದು, ದೀಪಾವಳಿ ಹಬ್ಬವನ್ನು ಬಿಟ್ಟು ಪುನೀತ್ ರಾಜ್‍ಕುಮಾರ್ ಅವರಿಗೆ ವಿನೂತನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/11/2021 04:30 pm

Cinque Terre

40.17 K

Cinque Terre

0

ಸಂಬಂಧಿತ ಸುದ್ದಿ