ಹುಬ್ಬಳ್ಳಿ: ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಕೇಕ್ ಕತ್ತರಿಸುವ ಮೂಲಕ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಹೌದು.. ಹುಬ್ಬಳ್ಳಿ ಕಮರಿಪೇಟೆಯ ಡಾಕಪ್ಪ ಸರ್ಕಲ್ ಬಳಿಯಲ್ಲಿ ಆಲ್ ಇಂಡಿಯಾ ಮಜಲಿಸ- ಎ- ಇತ್ತೆಹಾದುಲ್ ಮುಸ್ಲಿಮೀನ್ ಸಂಘಟನೆ ವತಿಯಿಂದ ಟಿಪ್ಪುವಿನ 271ನೇ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.
ಇನ್ನೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
Kshetra Samachara
10/11/2021 01:13 pm