ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ವಕೀಲರ ಸಂಘದಿಂದ ಸ್ವಾಮಿ ವಿವೇಕಾನಂದ ಜಯಂತಿ ಅದ್ದೂರಿ ಆಚರಣೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದರು.

ಯುವ ಪೀಳಿಗೆಗೆ ಸಾಕಷ್ಟು ಸಂದೇಶವನ್ನು ನೀಡುವ ಮೂಲಕ ಯುವಶಕ್ತಿಗೆ ಪ್ರೇರಣೆಯಾಗಿರುವ ಸ್ವಾಮಿ ವಿವೇಕಾನಂದರ ಜೀವನದ ಸಂದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ವಕೀಲರ ಸಂಘದ ಮುಖ್ಯಸ್ಥರಾದ ಅಶೋಕ ಅಣ್ವೇಕರ ವಿನಂತಿಸಿದರು.

ಇನ್ನೂ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ರವೀಂದ ಅರಿ ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಯುವ ದಿನವಾಗಿ ಆಚರಣೆ ಮಾಡಲಾಗುತ್ತಿರುವ ಸ್ವಾಮಿ ವಿವೇಕಾನಂದರ ಜಯಂತೋತ್ಸವಕ್ಕೆ ಅಭಿನಂದನೆ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

12/01/2022 08:09 pm

Cinque Terre

16.83 K

Cinque Terre

0

ಸಂಬಂಧಿತ ಸುದ್ದಿ