ಭಾರತ ಒಡೆದಿಲ್ಲ, ಒಡೆದಿದ್ರೆ ಅದನ್ನು ಜೋಡಿಸಬಹುದು ಎಂದು ಧಾರವಾಡದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗರಾದ ಪ್ರಕಾಶ ಅಂಬೇಡ್ಕರ್ ಹೇಳಿದರು.
ಭಾರತ ಜೋಡೊ ಯಾತ್ರಾ ವಿಚಾರವಾಗಿ ಮಾತನಾಡಿದ ಪ್ರಕಾಶ ಅಂಬೇಡ್ಕರ್, ಭಾರತ ಒಡೆದಿಲ್ಲ, ಒಡೆದಿದ್ರೆ ಅದನ್ನ ಜೋಡಿಸಬಹುದು, ಒಡದೇ ಇಲ್ಲ ಎಂದರೆ ಜೋಡಿಸುವ ಮಾತೇ ಇಲ್ಲಾ, ವಿಚಾರ ಮಾಡುವ ರಾಜಕಾರಣ ಕಾಂಗ್ರೆಸ್‌ನಲ್ಲಿ ಇಲ್ಲವೇ ಇಲ್ಲಾ. ಕಾಂಗ್ರೆಸ್ ದಾರಿ ತಪ್ಪಿಸುವ ರಾಜಕೀಯ ಮಾಡುತ್ತಿದೆ. ಬಿಜೆಪಿಗೆ ಸಹಾಯ ಮಾಡುವ ರಾಜಕಾರಣ ಕಾಂಗ್ರೆಸ್ ಮಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಧೈರ್ಯ ಬೆಳೆಯುತ್ತಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2022 08:10 pm