ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಪೊಲೀಸ್

ಎಸ್‌ಡಿಪಿಐ ಮತ್ತು ಪಿಎಫ್‌ಐ ಮುಖಂಡರ ಮೇಲೆ NIA ದಾಳಿಯನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನ ಚದುರಿಸಿ, ಸುಗಮ ‌ಸಂಚಾರಕ್ಕೆ ಅನುವು ಮಾಡಲಾಗಿದೆ. ಅಷ್ಟೇ ಅಲ್ಲದೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯಲಾಗಿದೆ.

ಮುಂಜಾಗೃತ ಕ್ರಮವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್‌ರನ್ನ ನಿಯೋಜಿಸಿಲಾಗಿದೆ. ಪ್ರತಿಭಟನಾನಿರತರ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬುರಾಮ ಹೇಳಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/09/2022 05:31 pm

Cinque Terre

97.25 K

Cinque Terre

19

ಸಂಬಂಧಿತ ಸುದ್ದಿ