ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಮ್ಮದೇ ಜನಾಂಗದ ರಾಷ್ಟ್ರಪತಿಯನ್ನ ನೋಡಲು ಬಂದ ಜನರು

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ರಾಷ್ಟ್ರಪತಿ ಅವರಿಗೆ ಪೌರಸನ್ಮಾನ ಕಾರ್ಯಕ್ರಮ ಸಾಕ್ಷಿಕರಿಸಲು ಬುಡಕಟ್ಟು ಜನಾಂಗದವರು ಆಗಮಿಸಿದ್ದಾರೆ.

ಹೌದು. ನಗರದ ಜಿಮ್ಖಾನ್ ಮೈದಾನಕ್ಕೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮಕ್ಕೆ ಕಲಘಟಗಿ ತಾಲೂಕು ಹಾಗೂ ಅಳ್ನಾವರ ತಾಲ್ಲೂಕಿನ ಬುಡಕಟ್ಟು ಜನಾಂದವರು ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೆ ಬುಡಕಟ್ಟು ಜನಾಂಗದವರಿಗೆ ವಿಶೇಷ ಸ್ಥಳಾವಕಾಶ ಕಲ್ಪಿಸಲಾಗಿದೆ. ತಮ್ಮದೇ ಬುಡಕಟ್ಟು ಜನಾಂಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಣ್ಣು ತುಂಬಿಕೊಳ್ಳಲು ಕಾತುಕದಿಂದ ಕಾಯುತ್ತಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/09/2022 01:09 pm

Cinque Terre

48.39 K

Cinque Terre

0

ಸಂಬಂಧಿತ ಸುದ್ದಿ