ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ವತಿಯಿಂದ, ನಗರದ ಖಾಸಗಿ ಹೊಟೆಲ್‌ನಲ್ಲಿ ಆಯೋಜಿಸಲಾಗಿರುವ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಬಿಯೋಂಡ ಬೆಂಗಳೂರು ಟೆಕ್ಸಿಲರೇಷನ್ - 2022 ಆರಂಭವಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಅಶ್ವಥ್ ನಾರಾಯಣ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್, ಮೇಯರ್ ಈರೇಶ ಅಂಚಟಗೇರಿ, ಸಂಜೀವ್ ಗುಪ್ತಾ, ವಿವೇಕ ಪವಾರ್, ಜೀತೆಂದ್ರ ಛಡ್ಡಾ, ಮೀನಾ ನಾಗರಾಜ, ಸೇರಿದಂತೆ ಹಲವಾರು ಗಣ್ಯರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/10/2022 12:27 pm