ಹುಬ್ಬಳ್ಳಿ : ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನಲೆಯಲ್ಲಿ, ಅವರು ಬೇಗ ಗುಣಮುಖರಾಗಲೆಂದು ಬಿಜೆಪಿ ಹು-ಧಾ ಯುವ ಮೋರ್ಚಾ ವತಿಯಿಂದ ಭವಾನಿನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Kshetra Samachara
15/10/2020 12:03 pm