ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ : ಏಳು ಮಕ್ಕಳ ತಾಯಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆ

ಕಲಘಟಗಿ : ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿನ ಏಳು ಮಕ್ಕಳ ತಾಯಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಬೆಳಿಗ್ಗೆ ದೇವಿಯ ಸನ್ನಿದಾನದಲ್ಲಿ ಅಭಿಷೇಕ ಮಾಡಿ ನಂತರ ಏಳು ಮಕ್ಕಳ ತಾಯಿಗೆ ವಿಶೇಷ ಅಲಂಕಾರ ಮಾಡಿ, ಮಹಿಳೆಯರಿಗೆ ಉಡಿ ತುಂಬಲಾಯಿತು.

Edited By : Nagesh Gaonkar
Kshetra Samachara

Kshetra Samachara

14/11/2020 12:23 pm

Cinque Terre

31.17 K

Cinque Terre

2

ಸಂಬಂಧಿತ ಸುದ್ದಿ