ಕಲಘಟಗಿ:ತಾಲೂಕಿನ ದೇವಿಕೊಪ್ಪದಲ್ಲಿ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮದಲ್ಲಿ ಸಂಚರಿಸಿದ ಬಿಜೆಪಿ ಕಾರ್ಯಕರ್ತರು ಅಭಿಯನಾದ ಕುರಿತು ಜಾಗೃತಿ ಮೂಡಿಸಿದರು.ಶ್ರೀರಾಮ ಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ಶಕ್ತಾನೂಸಾರ ಸಹಾಯ ಸಲ್ಲಿಸಿ ಮಹತ್ತರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಯಿತು.
ನಂತರ ಗ್ರಾಮದಲ್ಲಿ ಮನೆಮನೆಗೆ ಸಂಚರಿಸಿ ನಿಧಿ ಸಂಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಪ್ರಮುಖರು ಹಾಗೂ ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
01/02/2021 01:52 pm