ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ರಾಮ ಮಂದಿರ ನಿರ್ಮಾಣಕ್ಕೆ ಶಲವಡಿ ಗ್ರಾಮದಲ್ಲಿ 80 ಸಾವಿರ ಹಣ ಸಂಗ್ರಹ

ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದಲ್ಲಿ ಅಯೋಧ್ಯ ಶ್ರೀ ರಾಮನ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದುವರೆಗೂ ಒಟ್ಟು 80,000 ರೂಪಾಯಿ ಹಣ ಸಂಗ್ರಹಣೆ ಮಾಡಲಾಗಿದೆ.

ಇನ್ನು ನಿಧಿ ಸಮರ್ಪಣಾ ಅಭಿಯಾನ ಹಿನ್ನಲೆ ಗ್ರಾಮದ ಪ್ರತಿ ಮನೆ-ಮನೆಗೆ ತೆರಳಿ ಹಣ ಸಂಗ್ರಹಿಸಲಾಯಿತು. ಈ ವೇಳೆ ಗ್ರಾಮದ ಹಿರಿಯರು, ಯುವಕರು, ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

06/02/2021 10:17 pm

Cinque Terre

9.89 K

Cinque Terre

0

ಸಂಬಂಧಿತ ಸುದ್ದಿ