ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಂಚಮಸಾಲಿ 2ಎ ಮೀಸಲಾತಿ ಸಂಶಿಯಲ್ಲಿ ಪ್ರಚಾರ

ಕುಂದಗೋಳ : ತಾಲೂಕಿನ ಸಂಶಿ ಗ್ರಾಮದಲ್ಲಿ 2ಎ ಮಿಸಲಾತಿಗೆ ಆಗ್ರಹಿಸಿ ಕೂಡಲ ಸಂಗಮ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ಹರಿಹರದ ವಚನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಂಚಲಕ್ಷ ಪಂಚಮಸಾಲಿ ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ರಾಮದಲ್ಲಿ ಪಂಚಮಸಾಲಿ ಬಳಗಕ್ಕೆ ಕರೆ ನೀಡಲು ಸಂಶಿ ಗ್ರಾಮದಲ್ಲಿ ಪ್ರಚಾರದ ವಾಹನಕ್ಕೆ ಚಾಲನೆ ನೀಡಲಾಯಿತು.

ಸಂಶಿ ಗ್ರಾಮದ ಪಂಚಮಸಾಲಿ ಅಧ್ಯಕ್ಷ ಬರಮ್ಮಪ್ಪ ಕುರಟ್ಟಿ ವಿದ್ಯಾಧರ ಸುಂಕದ, ‌ಬಸವರಾಜ ದ್ಯಾವನೂರ, ಬಸವರಾಜ ಹರಕುಣಿ, ಸೇರಿದಂತೆ ಗ್ರಾಮದ ಮುಖಂಡರು ಭಾಗಿಯಾಗಿ ಸಾರ್ವಜನಿಕರಿಗೆ ಕರಪತ್ರ ಹಂಚಿ ಪಂಚಮಸಾಲಿ ಜನರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

Edited By : Nirmala Aralikatti
Kshetra Samachara

Kshetra Samachara

15/02/2021 01:03 pm

Cinque Terre

36.03 K

Cinque Terre

0

ಸಂಬಂಧಿತ ಸುದ್ದಿ