ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ನೂಲ ಹುಣ್ಣಿಮೆ ಭಗವಾನ್ ಶಾಂತಿನಾಥ ತೀರ್ಥಂಕರರಿಗೆ ಅಭಿಷೇಕ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ 1008 ಶಾಂತಿನಾಥ ಜೈನ ಮಂದಿರದಲ್ಲಿ ನೂಲ ಹುಣ್ಣಿಮೆಯ ಪ್ರಯುಕ್ತ ಭಗವಾನ್ ಶಾಂತಿನಾಥ ತೀರ್ಥಂಕರರಿಗೆ ಹಾಲು ಮೊಸರು ಎಳೆನೀರು ಶ್ರೀಗಂಧ ತುಪ್ಪದಿಂದ ಅಭಿಷೇಕ ಮಾಡಲಾಯಿತು.

ಬಳಿಕ ಜೈನ್ ಶ್ರಾವಕರು ಜನಿವಾರ ಬದಲಿಸಿಕೊಂಡರು ಇದೇ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಸಕಲ ಭಕ್ತಾಧಿಗಳ ಸಮ್ಮುಖದಲ್ಲಿ ಧನಪಾಲ್ ಪಂಡಿತರು ನೆರವೇರಿಸಿದರು. ಈ ಧಾರ್ಮಿಕ ಕಾರ್ಯಕ್ರಮಧಲ್ಲಿ ಜೈನ್ ಸಮಾಜದ ಶ್ರಾವಕ ಶ್ರಾವಕಿಯರು ಭಾಗವಹಿಸಿ ಭಕ್ತಿ ಸಾಕಾರಕ್ಕೆ ಪಾತ್ರರಾದರು.

Edited By : Manjunath H D
Kshetra Samachara

Kshetra Samachara

22/08/2021 10:59 am

Cinque Terre

30.51 K

Cinque Terre

1

ಸಂಬಂಧಿತ ಸುದ್ದಿ