ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗುಮ್ಮಗೋಳ ಬಸವೇಶ್ವರ ಜಾತ್ರಾ ಮಹೋತ್ಸವ

ನವಲಗುಂದ : ಶ್ರಾವಣ ಮಾಸದ ನಿಮಿತ್ತ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಹೌದು ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಗ್ರಾಮಸ್ತರು ಅತ್ಯಂತ ಸಡಗರದಿಂದ ಪಾಲ್ಗೊಂಡಿದ್ದರು.

Edited By : Manjunath H D
Kshetra Samachara

Kshetra Samachara

08/09/2021 06:21 pm

Cinque Terre

23.63 K

Cinque Terre

0

ಸಂಬಂಧಿತ ಸುದ್ದಿ