ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ:ಮಹಿಳಾ ಮೋರ್ಚಾದಿಂದ ಹೋಮ

ಹುಬ್ಬಳ್ಳಿ: ಪಂಜಾಬ್ ಘಟನೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ ಹುಬ್ಬಳ್ಳಿ ಧಾರವಾಡ ಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಹೋಮ-ಹವನ ನಡೆಸಲಾಯಿತು.

ಜಯನಗರದ ಈಶ್ವರ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ ಹಾಗೂ ಜಪ ಕಾರ್ಯಕ್ರಮ ಆಯೋಜನೆ ಮಾಡಿದ್ದ

ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಪ್ರಧಾನಿ ಮೋದಿ ಅವರಿಗೆ ಯಾವುದೇ ತೊಂದರೆಗಳು ಆಗದಿರಲಿ, ಮೋದಿ ದೀರ್ಘಾಯುಷಿಯಾಗಿ ಬಾಳಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ‌ನರೇಂದ್ರ ಮೋದಿಯವರು ಪಂಜಾಬ್ ಪ್ರವಾಸದ ವೇಳೆ ಭದ್ರತಾ ಲೋಪ ಉಂಟಾಗಿ, ಕೆಲ‌ಗಂಟೆಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿದರು. ಇದಕ್ಕಾಗಿ ಪ್ರಧಾನಿ‌ಮೋದಿಯವರಿಗೆ ಯಾವುದೇ ವಿಘ್ನಗಳು ಬಾರದಿರಲಿ ಎಂದು ಬಿಜೆಪಿ ಹೋಮ ಹವನ ನೇರವೇರಿಸಿದರು.

Edited By : Nagesh Gaonkar
Kshetra Samachara

Kshetra Samachara

07/01/2022 02:10 pm

Cinque Terre

28.7 K

Cinque Terre

6

ಸಂಬಂಧಿತ ಸುದ್ದಿ