ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶಲವಡಿಯ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ ದಿಂಡಿ ಕಾರ್ಯಕ್ರಮ

ಅಣ್ಣಿಗೇರಿ: ತಾಲ್ಲೂಕಿನ ಶಲವಡಿ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯಲಿರುವ ದಿಂಡಿ ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಕ್ಕಿದೆ. ಭಕ್ತರು ಭಕ್ತಿಯಿಂದ ಮಂದಿರದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗಿಯಾದರು.

Edited By : Manjunath H D
Kshetra Samachara

Kshetra Samachara

12/01/2022 01:14 pm

Cinque Terre

16.26 K

Cinque Terre

0

ಸಂಬಂಧಿತ ಸುದ್ದಿ