ನವಲಗುಂದ : ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಜಿಂಗಾಡೆ ಹತ್ಯೆ ಖಂಡಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷತೀತ ರೈತ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗೆ ಮನವಿಯನ್ನು ಸಲ್ಲಿಸಲಾಯಿತು.
ಈ ವೇಳೆ ರೈತ ಹೋರಾಟಗಾರರಾದ ಸುಭಾಷ್ ಚಂದ್ರ ಗೌಡ ಪಾಟೀಲ್, ಮಲ್ಲೇಶ್ ಉಪ್ಪಾರ, ಬಸನಗೌಡ, ಸಿದ್ದಲಿಂಗಪ್ಪ ಹಳ್ಳದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Kshetra Samachara
26/02/2022 09:12 pm