ಹುಬ್ಬಳ್ಳಿ: ಮಹಾ ಶಿವರಾತ್ರಿ ಅಂಗವಾಗಿ ಪುಟಾಣಿಯೊಬ್ಬಳು ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೌದು. ಹುಬ್ಬಳ್ಳಿ ನಿವಾಸಿ ಎಸ್.ಕೆ ಕೋಟ್ರೇಶ್ ಅವರ ಪುತ್ರ ವೀರ ಸಮರ್ಥ. ಇಂದು ಮಹಾಶಿವರಾತ್ರಿ ಅಂಗವಾಗಿ ಶಿವಲಿಂಗಕ್ಕೆ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪುಟ್ಟಾಣಿಯ ಶಿವ ಧ್ಯಾನಕ್ಕೆ ಹುಬ್ಬಳ್ಳಿ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kshetra Samachara
01/03/2022 06:49 pm