ನವಲಗುಂದ : ಪಟ್ಟಣದ ಐತಿಹಾಸಿಕ ದೇವಸ್ಥಾನವಾದ ಲಾಲಗುಡಿ ಮಾರುತಿ ದೇವಸ್ಥಾನಕ್ಕೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೇಟಿ ನೀಡಿ, ದೇವರ ದರ್ಶನ ಪಡೆದು, ದೇವಸ್ಥಾನದಲ್ಲಿ ಕೈಗೊಂಡಿರುವ ಜೀರ್ಣೋದ್ಧಾರ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ನಗರದ ಗುರು-ಹಿರಿಯರು ಹಾಗೂ ದೇವಸ್ಥಾನದ ಸೇವಾ ಸಮಿತಿ ಸದಸ್ಯರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದರು.
Kshetra Samachara
28/03/2022 05:54 pm