ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ಜಾತ್ರೆಯಲ್ಲಿ ಮುಸ್ಲಿಂ ಬಾಂಧವರ ಸೇವೆ

ಹುಬ್ಬಳ್ಳಿ: 21 ವರ್ಷಗಳ ನಂತರ ನಡೆಯುತ್ತಿರುವ ಹುಬ್ಬಳ್ಳಿಯ ಬೆಂಗೇರಿ ಗ್ರಾಮದೇವತೆಗಳ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಮುಸ್ಲಿಂ ಬಾಂಧವರು ಹಣ್ಣು, ನೀರು ಶರಬತ್ ನೀಡಿ ಭಕ್ತ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

ಇನ್ನು ಇವರ ಈ ಸೇವೆಯಿಂದ ಭಾವೈಕ್ಯತೆ ಹಾಗೂ ಸಾಮರಸ್ಯತೆಗೆ ಮೆರೆಗು ನೀಡಿದಂತ್ತಾಗಿದೆ. ಬೆಂಗೇರಿಯ ಶ್ರೀ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ ಸೌಹಾರ್ದತೆ ಕಂಡ ಜನ ಮೆಚ್ಚುಗೆ ವ್ಯಕ್ತ ಪಡಿಸಿದರು.

Edited By : Shivu K
Kshetra Samachara

Kshetra Samachara

03/04/2022 02:27 pm

Cinque Terre

24.71 K

Cinque Terre

9

ಸಂಬಂಧಿತ ಸುದ್ದಿ