ನವಲಗುಂದ : ನವಲಗುಂದ ತಾಲೂಕಿನ ಕುಮಾರಗೋಪ್ಪ ಗ್ರಾಮದಲ್ಲಿ ದ್ಯಾಮವ್ವದೇವಿ ದೇವಸ್ಥಾನ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಆದ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಅಭಿನವ ಮೃತುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆದ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಜರುಗಿತು.
ಇನ್ನು ಕಾರ್ಯಕ್ರಮದಲ್ಲಿ ನವಲಗುಂದ ತಾಲ್ಲೂಕಿನ ಹಲವು ಗ್ರಾಮಗಳ ಭಕ್ತರು ಆದ್ಯಾತ್ಮಿಕ ಪ್ರವಚನ ಕೇಳಲು ಆಗಮಿಸಿದ್ದರು. ಈ ಸಂಧರ್ಭದಲ್ಲಿ ಹಿರೇಮಠದ ಶ್ರೀಗಳು, ಬ್ಯಾಹಟ್ಟಿ ಶ್ರೀಗಳು, ಅಮ್ಮಿನಬಾವಿ ಶ್ರೀಗಳು ಉಪಸ್ಥಿತರಿದ್ದರು.
Kshetra Samachara
19/04/2022 07:29 pm