ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ, ಇಂದು ಗಲಭೆ ಪೀಡಿತ ಪ್ರದೇಶಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ.
ಹನುಮ ಜಯಂತಿ ದಿನ ಹಳೆ ಹುಬ್ಬಳ್ಳಿಯ ದಿಡ್ಡಿ ಆಂಜನೇಯ ಸ್ವಾಮಿ ದೇವಸ್ಥಾನದ ಮೇಲೆ ದಾಳಿ ನಡೆಸಿದ್ದ ಮುಸ್ಲಿಂ ಪುಂಡರು ದೇವಸ್ಥಾನಕ್ಕೆ ಹಾನಿ ಉಂಟು ಮಾಡಿದ್ದರು. ಇಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದೇವಸ್ಥಾನಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆದರು.
Kshetra Samachara
22/04/2022 01:49 pm